100 ಯೂನಿಟ್ ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ₹4.15 ದರ ನಿಗದಿ
100 ಯೂನಿಟ್ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ಗೂ ₹7ರಂತೆ ದರ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಪ್ರಸಕ್ತ ಸಾಲಿನ ಏಪ್ರಿಲ್...
ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಪಷ್ಟನೆ
ಗೃಹ ಬಳಕೆಗೆ 200 ಯುನಿಟ್ ಉಚಿತ ವಿದ್ಯುತ್ ಪೂರೈಕೆ: ಸಿಎಂ
ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೊಂದಲಗಳಿಗೆ...
ದುಂದುವೆಚ್ಚ ಪ್ರಕೃತಿ ವಿರೋಧಿ, ಜನ ವಿರೋಧಿ
ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿ
ವಿಪಕ್ಷ ಬಿಜೆಪಿ ಜನರಿಗೆ ವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು,ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ...