ವಿವಾದಗಳಿಂದ ಹೆಸರಾಗಿರುವ ಶೋಭಕ್ಕನ ರಾಜಕೀಯ ಚಿತ್ರಣ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರಾಗಿರುವ ಶೋಭಾ ಕರದ್ಲಾಜೆ ಅವರು ಕೋಮುವಾದಿ ದ್ವೇಷ ಹರಡುವಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. 1994ರಿಂದ ರಾಜಕಾರಣದಲ್ಲಿ ಸಕ್ರೀಯವಾಗಿರುವ ಕರಂದ್ಲಾಜೆ ಶಾಸಕಿ, ಸಂಸದೆ, ರಾಜ್ಯ ಸಚಿವೆ ಹಾಗೂ ಕೇಂದ್ರ ಸಚಿವೆಯೂ...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜತೆಗೆ ತೆರಳಿದ ಜಯಪ್ರಕಾಶ್ ಹೆಗ್ಡೆ ಉಡುಪಿ...

ಬಿಜೆಪಿಗೆ ಬಿಸಿತುಪ್ಪವಾದ ಶೋಭಾ ಕರಂದ್ಲಾಜೆ ಇ.ಡಿ. ಕೇಸ್‌; ಇಂದು ವಿಚಾರಣೆ

ಇ.ಡಿ. ಪ್ರಕರಣ ಮುನ್ನೆಲೆಗೆ ತಂದು ಶೋಭಾ ಅವರನ್ನು ಕಣದಿಂದ ಹಿಂದಕ್ಕೆ ಸರಿಸಲೂಬಹುದು ಎಂಬ ಚರ್ಚೆ ಪಕ್ಷದ ಒಳಗಡೆ ನಡೆಯುತ್ತಿರುವುದಾಗಿ ಮೂಲಗಳು ಹೇಳುತ್ತಿವೆ ವಿರೋಧ ಪಕ್ಷಗಳ ಮೇಲೆ ಆದಾಯ ತೆರಿಗೆ (ಐಟಿ), ಜಾರಿ ನಿರ್ದೇಶನಾಲಯ (ಇ.ಡಿ.)...

ಉಡುಪಿ-ಚಿಕ್ಕಮಗಳೂರು | ಬಿಜೆಪಿ ಅಲೆ ಇರುವ ಕ್ಷೇತ್ರದಲ್ಲಿ ಯಾರ ʼಕೈʼ ಮೇಲಾಗಲಿದೆ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ 28 ಲೋಕಸಭಾ (ಸಂಸತ್ತಿನ ಕೆಳಮನೆ) ಕ್ಷೇತ್ರಗಳಲ್ಲಿ ಒಂದು. 2002ರಲ್ಲಿ ʼಡೆಲಿಮಿಟೇಷನ್ ಕಮಿಷನ್ ಆಫ್ ಇಂಡಿಯಾʼ ಶಿಫಾರಸ್ಸಿನ ಆಧಾರವಾಗಿ, 2008ರಲ್ಲಿ ಸಂಸದೀಯ ಕ್ಷೇತ್ರದ ವಿಂಗಡಣೆಯ ಅನುಷ್ಠಾನದ ಭಾಗವಾಗಿ,...

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೇ ಸ್ಪರ್ಧೆ: ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೇ ಸ್ಪರ್ದಿಸುತ್ತೇನೆ. ಬೇರೆ ಕ್ಷೇತ್ರಗಳಿಗೆ ನಾನು ಹೋಗುವುದಿಲ್ಲ. ಅಂತಹ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, "ನಾನು ಬೇರೆ ಕ್ಷೇತ್ರಗಳಲ್ಲಿ...

ಜನಪ್ರಿಯ

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

Tag: ಉಡುಪಿ-ಚಿಕ್ಕಮಗಳೂರು