ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಇಂದ್ರಾಳಿ ಮೇಲ್ಸೇತುವೆಯ ಕಾಮಗಾರಿಯನ್ನು ನಿರ್ಲಕ್ಷ್ಯ ವಹಿಸಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು...