ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...
ಉಡುಪಿ ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ...
ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...
ಅಂತರ್ಜಾಲ ಬಳಕೆಯ ಸಮಯದಲ್ಲಿ ಜನ ಸಾಮಾನ್ಯರು ಜವಾಬ್ದಾರಿಯಿಂದ ಎಚ್ಚರಿಸಿ ವ್ಯವಹರಿಸಬೇಕು. ಒಂದೊಮ್ಮೆ ನಿರ್ಲಕ್ಷ್ಯ ವಹಿಸಿದಲ್ಲಿ ವಂಚನೆಗೆ ಒಳಗಾಗುವ ಸಾಧ್ಯತೆಗಳು ಇರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ...
ಉಡುಪಿ ನಗರದ ಬಡಗುಪೇಟೆಯ ಜ್ಯುವೆಲ್ಲರಿ ಅಂಗಡಿಯ ಮಾಲಕರಿಗೆ ಡಿಜಿಟಲ್ ಎರೆಸ್ಟ್ ಹೆಸರಿನಲ್ಲಿ 89ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಓರ್ವನನ್ನು ಜಿಲ್ಲಾ ಸೆನ್ ಪೊಲೀಸರು ಬಂಧಿಸಿ 7ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಕನ್ನಾರ್ ಶಂಕರ್ ಆಚಾರ್ಯರ ಪುತ್ರ...