ಉಡುಪಿಯ ಕುಂಜುಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಯಲ್ಲಿ ಇವತ್ತು ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಹೊತ್ತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿತ್ತು. ತಕ್ಷಣ ಆಗಮಿಸಿದ ಪೊಲೀಸರು ಮತ್ತು...
ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು...
ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು...
ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ....
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ,...