ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ ಶ್ರೀಮತಿ ಸೋನಿಯಾ ಹಾಗೂ ರಾಹುಲ್ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಪ್ರತಿಪಕ್ಷದ ಮುಖಂಡರನ್ನು ಹಣಿಯುವ ಕೇಂದ್ರ ಸರಕಾರದ ಈ ಷಡ್ಯಂತರವನ್ನು...
ಪೆಟ್ರೋಲ್, ಡಿಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಇಂದು ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಅಜ್ಜರಕಾಡು ಹುತಾತ್ಮ ವೇದಿಕೆ ಬಳಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಕಾರರು ಸ್ಥಳದಲ್ಲೇ ಸೌದೆ ಒಲೆ...
ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.
ಅವರು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಈಗಲೂ ಸಹ ಈ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ...