ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅವುಗಳಿಂದ ದೂರ ಉಳಿಯುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ...
ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದೆ.
ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು...
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ಬಳಿಕ ಹದಿನಾಲ್ಕು ದಿನ...
ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ನೀಡುತ್ತಿರುವ ಹೇಳಿಕೆಗಳು ದ್ವೇಷ ಮತ್ತು ಸುಳ್ಳುಗಳಿಂದ ಕೂಡಿವೆ. ಘಟನೆಯ ಬಗ್ಗೆ ಅವರ ಧೋರಣೆ ಅತ್ಯಂತ ಪ್ರಚೋದನಕಾರಿ...
ಉಡುಪಿ ನಗರದ ಅಜ್ಜರಕಾಡು ವಾರ್ಡಿನ ಕಾಡಬೆಟ್ಟು ಎಂಬಲ್ಲಿರುವ ಶ್ರೀಲಕ್ಷ್ಮಿ ಇನ್ಫಾಸ್ಟಕ್ಚರ್‌ನ ಮಾಲೀಕ ಅಮೃತ್ ಶೆಣೈ ನಿರ್ಮಿಸಿರುವ ಒಂಬತ್ತು ಮಹಡಿಯ ವೈಜರ್ ವಸತಿ ಸಮುಚ್ಚಯದಲ್ಲಿ ಫ್ಲಾಟ್ ಕೊಡುವುದಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಫ್ಲಾಟ್...