ಬೌದ್ಧ ಧರ್ಮಕ್ಕೆ ಇಸ್ಲಾಮಿನಿಂದ ಅಪಾಯವಿಲ್ಲ. ಆದರೆ ಬ್ರಾಹ್ಮಣ ಧರ್ಮದಿಂದ ಅಪಾಯವಿದೆ. ಏಕೆಂದರೆ ಅವರು ಸಮಾಜದ ಶ್ರೇಣೀಕೃತ ಅಸಮಾನತೆ ಹಾಗೇ ಇರಲೆಂದೇ ಬಯಸುತ್ತಾರೆ. ಬೌದ್ಧ ಧರ್ಮ ಸಮಾನತೆಯನ್ನು ನಂಬುತ್ತದೆ ಮತ್ತು ಬೌದ್ಧ ಧರ್ಮವು ಬ್ರಾಹ್ಮಣರ...
ನಕಲಿ ದಾಖಲೆ ಮುಂದಿಟ್ಟುಕೊಂಡು ಕೋರ್ಟಿನಿಂದ ಆದೇಶ ತಂದು ಕೊಲ್ಲೂರಿನ ಕೊರಗ ವಿಧವಾ ಮಹಿಳೆ ಗಂಗೆ ಅವರ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಿ ಧ್ವಂಸಗೊಳಿಸಿದ ಜಗದಾಂಭಾ ಟ್ರಸ್ಟ್ ವಿರುದ್ಧ ಸೂಕ್ತ ಕ್ರಮಕೊಳ್ಳು ವಂತೆ...
ಉಡುಪಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ...
ಉಡುಪಿಯ ಇಂದ್ರಾಳಿಯ ರೈಲು ನಿಲ್ದಾಣದ ಸನಿಹ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ ಘಟನೆ ನಡೆದಿದೆ.
ಚಲಿಸುವ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಹೆಸರು ವಿಳಾಸ...
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್ ಅನ್ನು ಹಮ್ಮಿಕೊಂಡಿದ್ದು...