ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯ ಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು...
ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರಕಾರದ ಹೆಸರು ದುರುಪಯೋಗ ಪಡಿಸಿಕೊಂಡು ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು, ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಮಾಡುವವರ ವಿರುದ್ಧ ಸಂಬಂದಪಟ್ಟ ಇಲಾಖೆಯವರು ನಿರ್ದಾಕ್ಷಿಣ್ಯ ಕ್ರಮಕ್ಕೆ...
ಅಸಂಘಟಿತ ಕಾರ್ಮಿಕರು ಸರಕಾರದಿಂದ ದೊರಕುವ ಸೌಲಭ್ಯತೆಗಳ ಮಾಹಿತಿಯ ಕೊರತೆಯಿಂದ ಅವುಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತವೆ ಎಂದು ಶಾಸಕರಾದ...
ಭೂತಾರಾಧನೆಯ ಒಳಗೆ ಕಲೆ ಇದೆ. ಅದನ್ನು ಹೆಕ್ಕಿ ತೆಗೆದು ರಂಗಕ್ಕೆ ತರುವ ಕೆಲಸ ಆಗಬೇಕು ಎಂದು ಸೃಜನಶೀಲ ಸಾಹಿತಿ ಅರವಿಂದ ಮಾಲಗತ್ತಿ ತಿಳಿಸಿದರು.
ಅಜ್ಜರಕಾಡು ಭುಜಂಗ ಪಾರ್ಕ್ ಬಯಲು ಮಂದಿರದಲ್ಲಿ ಶನಿವಾರ ಸುಮನಸಾ ಕೊಡವೂರು...
ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಈ ವರ್ಷ ಸಂಗ್ರಹಿಸಿದ ಝಕಾತ್ನ 5 ಲಕ್ಷ ರೂ. ಮೊತ್ತದಲ್ಲಿ ಅರ್ಹ ಫಲಾನುಭವಿಗಳಿಗೆ ಎರಡು ಅಟೋ ರಿಕ್ಷಾಗಳನ್ನು ಇಂದು ವಿತರಿಸಲಾಯಿತು.
ಉಡುಪಿ ಜಾಮಿಯ ಮಸೀದಿಯಲ್ಲಿ ನಡೆದ ಸರಳ...