ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ರಿನಾಲ್ಟ್ ಟ್ರೈಬರ್ ಕಾರು ಪಲ್ಟಿ ಹೊಡೆದಿದ್ದು ಕಾರಿನಲ್ಲಿದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಟಿಪ್ಪರ್ ಅಡ್ಡ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬುವವರು ಕಳೆದ ಜನವರಿ 25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ...
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು...
ಉಡುಪಿ ನಗರದ ಬೀಡಿನಗುಡ್ಡೆ ವಲಸೆ ಕಾರ್ಮಿಕರ ಕಾಲೋನಿಯಲ್ಲಿ ಜೋಪಡಿಯಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕ ವೃದ್ಧರೊಬ್ಬರು ವಾಸಸ್ಥಳದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ನೈಜಕಾರಣ ತಿಳಿದು ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್...
ಉಡುಪಿ ಜಿಲ್ಲೆಯಲ್ಲಿ ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಸಂಭವಿಸಿದೆ.
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ...