ಉಡುಪಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ...
ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸೇತುವೆ ಕಾಮಗಾರಿ ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಹಲವು ವರ್ಷಗಳಿಂದ ರಸ್ತೆ ಹಾಳಾಗಿ ಜನ ಕಷ್ಟವನ್ನು ಅನುಭವಿಸುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳು...
ನಾನು ಯಾವುದೇ ದೇವಸ್ಥಾನಕ್ಕೆ ಹೋದರೂ ಸಂಚಲನ ಅಗುತ್ತದೆ, ಯಾವ ಧರ್ಮಕ್ಕೆ ಮಾತನಾಡಿದರು ಸಂಚಲನ ಆಗುತ್ತದೆ, ಹಿಂದೆ ನಾನು ನನ್ನ ಕ್ಷೇತ್ರದಲ್ಲಿ ಏಸು ಶಿಲುಬೆ ಮಾಡುತ್ತಿದ್ದಾರೆ ಎಂದು ಪ್ರೋತ್ಸಾಹ ನೀಡಿದ್ದಕ್ಕೆ ನಿಮ್ಮ ಜಿಲ್ಲೆಯವರೇ ಬಂದು...
ಉಡುಪಿ ಸಮೀಪದ ಉದ್ಯಾವರದ ಕೆನರಾ ಬ್ಯಾಂಕಿನ ಎಟಿಎಂನಿಂದ ಹಣ ಕಳವು ಮಾಡಲು ವಿಫಲ ಯತ್ನ ನಡೆಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜನಾಡಿಯ ಅಬೂಬಕ್ಕರ್‌ಸಿದ್ದಿಕ್ (24) ಮತ್ತು ಪಡೀಲ್‌ನ ಮೊಹಮ್ಮದ್ ಯಾಸೀನ್(21) ಬಂಧಿತ ಆರೋಪಿಗಳು. ಇವರಿಬ್ಬರು...
ಮಲ್ಪೆ ಬಂದರಿನ ಕಚೇರಿಯೊಂದರಲ್ಲಿ ರೈಟರ್ ಆಗಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮದ ಕದಿಕೆ ನಿವಾಸಿ ನಯನ್ ಕುಮಾರ್ (15 ವರ್ಷ 11 ತಿಂಗಳು) ಎಂಬ ಯುವಕನು ಫೆಬ್ರವರಿ 8 ರಂದು...