ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿ ಗ್ರಾಮ ಪಂಚಾಯತ್ ನಲ್ಲಿ...
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಕಳೆದ ಫೆಬ್ರವರಿ 19 ರಂದು ನಲವತ್ತು ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಈ...
ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ ದಫನ ಕಾರ್ಯವು ರವಿವಾರ ಬೀಡಿನಗುಡ್ಡೆಯಲ್ಲಿರುವ ನಗರಸಭೆಯ ದಫನಭೂಮಿಯಲ್ಲಿ ಗೌರವಯುತವಾಗಿ ನಡೆಸಲಾಯಿತು.
ಮಾರ್ಚ್ 5 ರಂದು ಕಾಪುವಿನ ಪಾದಚಾರಿ ರಸ್ತೆಯಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿ ಕಂಡುಬಂದಿದ್ದ ಅಪರಿಚಿತ ವೃದ್ಧರನ್ನು...
ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವಲ್ಲಿ ಮಣಿಪಾಲ ಸಂಸ್ಥೆಗಳು ಬಹಳ ಹಿಂದಿನಿಂದಲೂ ವಿಶೇಷ ಬದ್ಧತೆಯನ್ನು ನಿರ್ವಹಿಸುತ್ತಾ ಬಂದಿದೆ. ಕಾರ್ಮಿಕ ಇಲಾಖೆಯ ಜನಪರ ಯೋಜನೆಗಳನ್ನು ಅಸಂಘಟಿತ ಕಾರ್ಮಿಕರ ವಲಯದಲ್ಲಿ ಜಾಗೃತಿ ಮೂಡಿಸುವ...
ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ನಗರದ...