ಉಡುಪಿ | ಕೈವಾರ ತಾತಯ್ಯನ ತತ್ವಾದರ್ಶಗಳು ಬದುಕಿಗೆ ಮಾದರಿಯಾಗಲಿ- ಸಂಸದ ಶ್ರೀನಿವಾಸ ಪೂಜಾರಿ

ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ...

ಉಡುಪಿ | ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಹಗರಣ, 21 ನೇ ದಿನಕ್ಕೆ ಮುಂದುವರೆದ ರೈತರ ಪ್ರತಿಭಟನೆ

ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರದ ಬಗ್ಗೆ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ ಇವರ ನೇತೃತ್ವದಲ್ಲಿ ಕಳೆದ ಇಪ್ಪತ್ತೊಂದು ದಿನಗಳಿಂದ ನಿರಂತರವಾಗಿ...

ಉಡುಪಿ | ಜಲ್ ಜೀವನ್ ಮಿಷನ್, ಬಾಕಿ ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ...

ಉಡುಪಿ | ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಜಿಲ್ಲಾಧ್ಯಕ್ಷರಾಗಿ ಅಫ್ವಾನ್ ಹೂಡೆ, ಪ್ರಧಾನ ಕಾರ್ಯದರ್ಶಿಯಾಗಿ ವಸೀಮ್ ಉಸ್ತಾದ್ ಆಯ್ಕೆ

ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಫ್ವಾನ್ ಹೂಡೆ, ಪ್ರಧಾನ ಕಾರ್ಯದರ್ಶಿಯಾಗಿ ವಸೀಮ್ ಉಸ್ತಾದ್ ಆಯ್ಕೆಗೊಂಡರು. ಆದರ್ಶ್ ಇಸ್ಲಾಮಿಕ್ ಸೆಂಟರ್ ನಲ್ಲಿ ಸಾಲಿಡಾರಿಟಿ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವರನ್ನು ಆಯ್ಕೆ...

ಉಡುಪಿ | ಅನ್ನಭಾಗ್ಯ ಯೋಜನೆ, ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ 2023 ರ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಉಡುಪಿ ಜಿಲ್ಲೆ