ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ ಯಾಗಿ ಡಿವೈಡರ್ ಗೆ ಹೊಡೆದ ಘಟನೆ ಉಡುಪಿಯ ಗುಂಡಿಬೈಲ್ ರಸ್ತೆಯ ವಿಶಾಲ್ ಮಾರ್ಟ್ ಮುಂಭಾಗ ಇಂದು ಸಂಜೆ ನಡೆದಿದ್ದು ಆಪೆ ರಿಕ್ಷಾ...
ಮಾನಸಿಕ ಅಸ್ವಸ್ಥನ ರಂಪಾಟ, ಉಗ್ರವರ್ತನೆಯಿಂದ ಕೆಲಹೊತ್ತು ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಯಾಯಿತು. ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಮಾನಸಿಕ ಅಸ್ವಸ್ಥನಿಂದ ವಿನಾಕಾರಣ ದಾಂಧಲೆ, ಅಶ್ಲಿಲ ವರ್ತನೆಗಳು ನಡೆದವು. ಸಾರ್ವಜನಿಕರು...
ಯುವಜನರು ದಾರಿ ತಪ್ಪುವುದನ್ನು, ದುಶ್ಚಟಕ್ಕೆ ಬಲಿಯಾಗುವುದನ್ನು ತಡೆಯುವ ಕೆಲಸ ರಂಗಚಟುವಟಿಕೆ, ಸಮಾಜಮುಖಿ ಕಾರ್ಯಗಳಿಂದ ಆಗುತ್ತವೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ...
ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಾರ್ಚ್ 2 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಕಾಪುವಿನಲ್ಲಿ ಶ್ರೀ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ...
ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು...