ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ...
ಉಡುಪಿಯ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ, ವೃದ್ಧೆ ಮತ್ತು ಇರ್ವರು ಅಪ್ರಾಪ್ತ ಮಕ್ಕಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದಾರೆ. ಕಾರ್ಯಚರಣೆಯಲ್ಲಿ ಹೊಸಬದುಕು ಆಶ್ರಮದ ವಿನಾಯಚಂದ್ರ, ರಾಜಶ್ರೀ, ಮತ್ತು ಮಕ್ಕಳ ರಕ್ಷಣಾ ಘಟಕದ...
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ...
ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಓರೆಯಾಗಿ ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.
ಮಣ್ಣಿನಡಿ ಸಿಲುಕಿದ್ದ ಉಪ್ರಳ್ಳಿ ಮೂಲದ...
ಉಡುಪಿ ನಗರದ ಮಣಿಪಾಲದ ಈಶ್ವರ ನಗರದ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಪ್ರಯಾಣಿಕರು ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದ್ದು ಕಾರು...