ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರು ಗ್ರಾಮದ ಮೂಡುಬೆಟ್ಟು ವಾರ್ಡಿನ ಮೂಡುಬೆಟ್ಟು ಕೊಡವೂರು ರಸ್ತೆಯ ಚೆನ್ನಂಗಡಿಗೆ ತಿರುಗುವಲ್ಲಿ ಮುಖ್ಯ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯು ಏಪ್ರಿಲ್ 16 ರಿಂದ ಪ್ರಾರಂಭವಾಗುವ ಹಿನ್ನೆಲೆ, ಏಪ್ರಿಲ್ 12 ರಿಂದ...
ಅಂಬೇಡ್ಕರ್ ಅವರು ಶಿಕ್ಷಣ ಪಡೆಯಿರಿ,ಸಂಘಟಿತರಾಗಿ, ಹೋರಾಟ ನಡೆಸಿ ಎಂದು ಶೋಷಿತ ವರ್ಗಕ್ಕೆ ಕರೆ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ ಅಂಬೇಡ್ಕರ್ ಅವರನ್ನು ಕೆಲವು ಬಲಪಂಥೀಯರು ತಪ್ಪುತಪ್ಪಾಗಿ ಸಮಾಜದೊಳಗೆ ಅಪಪ್ರಚಾರ ನಡೆಸುತ್ತಾ ಬರುತ್ತಿದ್ದಾರೆ ಆದರೆ ಅಂಬೇಡ್ಕರ್ ಅವರು...
ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ...
ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು....
ಬಿಜೆಪಿಯನ್ನು ಭವಿಷ್ಯದಲ್ಲಿ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಮನವಿ ಮಾಡಿದರು.
ಬಿಜೆಪಿ ಜನಾಕ್ರೋಶ ಯಾತ್ರೆಯ ಅಂಗವಾಗಿ ಇಂದು ಉಡುಪಿಯಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ...