ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ; ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು,...
ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ನನಗೆ ಯಾರೂ ತೊಂದರೆ ಕೊಡಬೇಡಿ ನನಗೆ ಹೆದರಿಕೆ ಆಗುತ್ತಿದೆ ಎಂದು ರೋದಿಸುತ್ತಿದ್ದ ಯುವತಿಯೊಬ್ಬಳನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ.
ಯುವತಿಯ ಹೆಸರು ಸೌಮ್ಯ (19 ವರ್ಷ)...
ಪೆಟ್ರೋಲ್, ಡಿಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಇಂದು ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಅಜ್ಜರಕಾಡು ಹುತಾತ್ಮ ವೇದಿಕೆ ಬಳಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಕಾರರು ಸ್ಥಳದಲ್ಲೇ ಸೌದೆ ಒಲೆ...
ಮನೆಯಿಂದ ಹೊರಗೆ ಹೋದ ಸಹೋದರಿಯರಿಬ್ಬರು ಮನೆಗೆ ವಾಪಾಸು ಬಾರದೇ ನಾಪತ್ತೆಯಾದ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ...
ಭಾರತ ಸರ್ಕಾರ ಜಾರಿಗೆ ತಂದಿರುವ CEIR ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ, ಮೊಬೈಲ್ ಗಳನ್ನು ಬ್ಲಾಕ್ ಮಾಡಿದ್ದು, 2025 ನೇ ಸಾಲಿನಲ್ಲಿ CEIR ಪೋರ್ಟಲ್ ಮುಖಾಂತರ 32 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು 5 ಮೊಬೈಲ್...