ಉಡುಪಿ ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ...
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದ ದಿಕ್ಕಿಲ್ಲದ ವೃದ್ಧೆಯ, ಅಂತ್ಯಸಂಸ್ಕಾರವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಗೌರವಯುತವಾಗಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನೇರವೇರಿಸಿದರು.
ಮೃತ ವೃದ್ಧೆಯ ಹೆಸರು ಪದ್ಮಯ್ಯ ಕಮ್ಮಾರ್, ಗದಗ ಜಿಲ್ಲೆಯ ನಿವಾಸಿ ಎಂದು...
ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.
ಅಂತರ್...
ಯುವ ವಕೀಲ ಒಬ್ಬರಿಗೆ ಹೆದರಿಸಿ ಹಣ ವಸೂಲಿ ಮಾಡಿಕೊಂಡು ಹೋಗಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ದೇವೇಂದ್ರ ಮತ್ತು ಮೂಕಾಂಬಿಕ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಾಗಿದೆ.
ನೀಲ್ ಬ್ರಾಯನ್ ಪಿರೇರಾ ಎಂಬ...
ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಬಾಬು ಜಗಜೀವನ ರಾಮ್...