ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು....
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ ಜಿಲ್ಲೆ...