ಅಸಂಘಟಿತ ಕಾರ್ಮಿಕರು ಸರಕಾರದಿಂದ ದೊರಕುವ ಸೌಲಭ್ಯತೆಗಳ ಮಾಹಿತಿಯ ಕೊರತೆಯಿಂದ ಅವುಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತವೆ ಎಂದು ಶಾಸಕರಾದ...