ಡಿಸೆಂಬರ್ 07-08 ನಾಡ ಪಡುಕೋಣೆ ಯಲ್ಲಿ ನಡೆದ ಸಿಪಿಎಂ ಪಕ್ಷದ ಉಡುಪಿ ಜಿಲ್ಲಾ 8 ನೇ ಜಿಲ್ಲಾ ಸಮ್ಮೇಳನದಲ್ಲಿ ನೂತನ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಗರ ಆಯ್ಕೆ ಆಗಿದ್ದಾರೆ.
ಕಳೆದ 9 ವರ್ಷಗಳಿಂದ ಜಿಲ್ಲಾ ಕಾರ್ಯದರ್ಶಿಯಾಗಿ...
ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕನ್ನುವ ಉದ್ದೇಶವನ್ನು...
.ಭಿಕ್ಷಾಟನೆ ನಿರತ ವೃದ್ಧೆಯನ್ನು ರಕ್ಷಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಯಶಸ್ವಿಯಾಗಿದೆ. ವೃದ್ಧೆಯ ವಿಳಾಸ ಪತ್ತೆಗೊಳಿಸಿ, ವಾರಸುದಾರರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಹೊಸಬದುಕು...
ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ.
ಮೃತಪಟ್ಟ ಬೈಕ್ ಸವಾರನನ್ನು...