ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ(33) ಅವರು ನವೆಂಬರ್ 26ರಂದು ಮನೆಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ...
ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಪೇಜಾವರ ಮಠಾದೀಶರು ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ...
ಆದಿ ಉಡುಪಿ ಹಳೆ ಆರ್.ಟಿ.ಓ ಕಛೇರಿ ಸನಿಹ ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಶವವು ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿರುವ ಘಟನೆ ನಡೆದಿದೆ. ಉಡುಪಿ ನಗರ ಪೋಲಿಸ್ ಠಾಣೆಯ ಎ.ಎಸ್.ಐ ಹರೀಶ್, ಹಾಗೂ...
ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಅದ್ಧೂರಿಯಾಗಿ ವಾರ್ಷಿಕ ಕ್ರೀಡಾ ಕೂಟ ಆಯೋಜಿಸಲಾಗಿದೆ.
ಕ್ರೀಡಾಕೂಟದ ಉದ್ಘಾಟನೆಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ರಮೀಸ್ ಇ.ಕೆಯವರು ಪಾರಿವಾಳ ಹಾರಿಸುವ...
ಇತ್ತೀಚೆಗೆ ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ಸ್ವಾಮೀಜಿ ಯವರು ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು ಎಂದಿದ್ದಾರೆ. ನಮ್ಮನ್ನು ಎಂದರೆ ಯಾರನ್ನು ವೈದಿಕರನ್ನೋ, ಬ್ರಾಹ್ಮಣ್ಯಾ ಕಾಪಾಡುವವರನ್ನೋ, ಇಲ್ಲ ಪಂಕ್ತಿ ಬೇದ ಮಾಡುವವರನ್ನೋ ವಿವರವಾಗಿ...