ಬುದ್ಧಿವಂತರ, ವಿದ್ಯಾವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಯ ಭಾಗಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ, ದೌರ್ಜನ್ಯಗಳು ಇನ್ನೂ ಜೀವಂತವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್...
ಉಡುಪಿಯ ಮೂಡನಿಡಂಬೂರು ಗ್ರಾಮದ ಸರಸ್ವತಿ ಶಾಲೆಯ ಬಳಿ ನವೆಂಬರ್ 23 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ...
ಉಡುಪಿ ಜಿಲ್ಲೆಯ ಶಿರೂರು ಸಮೀಪದ ದೊಂಬೆ ಬೇಲೆಮನೆ ಎಂಬಲ್ಲಿ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಇಂದು ಸಂಜೆ ನಡೆದಿದೆ.
ಶೇಷ ಮಾಸ್ಟರ್ ಎಂಬುವವರ ಮನೆ ಸಮೀಪದ ಕೊಟ್ಟಿಗೆಗೆ ಸಂಜೆ...
ಉಡುಪಿ ನಗರದ ಹೃದಯಭಾಗದಲ್ಲಿರುವ ಮಲ್ಪೆ- ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಕಳೆದ ಕೆಲವು ವರ್ಷಗಳಿಂದ ನಿಧಾನ ಗತಿಯಲ್ಲಿ ನಡೆಯುತ್ತಿದೆ. ಇಂದ್ರಾಳಿಯಲ್ಲಿರುವ ರೈಲ್ವೆ ಮೇಲ್ವೇತುವೆ ಕಾಮಗಾರಿ ವಿಳಂಬದಿಂದಾಗಿ ಮಣಿಪಾಲವನ್ನು ಸಂಪರ್ಕಿಸುವ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ...