ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನ ಸಮೀಪದ ಸೇತುವೆ ಬಳಿ ಸಂಭವಿಸಿದೆ.
ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು,ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಸಾವನ್ನಪ್ಪಿದವರು. ಇವರು...
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಉಡುಪಿ ರವರ ಸಂಯುಕ್ತ ಆಶ್ರಯದಲ್ಲಿ ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು, ಬಂಧಿಗಳ ಮನಃ ಪರಿವರ್ತನೆ ಮತ್ತು ಮನರಂಜನೆ (ಹಾಸ್ಯ)...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರಗೋಳಿ ಗ್ರಾಮದ ಕಲ್ಯ ಭಾರತ್ ನಗರ ನಿವಾಸಿ ರಾಮ ದೇವಾಡಿಗ (64) ಎಂಬ ವ್ಯಕ್ತಿಯು ಜನವರಿ 10 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5...
ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರು ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಉಡುಪಿಯಲ್ಲಿ ಪ್ಯಾರಾ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ...