ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು...
ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಂಭವಿಸಿದೆ. ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ...
ಅರಬಿ ಸಮುದ್ರದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಜಾರಿ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಮೃತ ಮೀನುಗಾರ ಮಾಚ (49) ಎಂದು ಗುರುತಿಸಲಾಗಿದ್ದು, ಜನವರಿ 6 ರಂದು ಬೆಳಿಗ್ಗೆ 10:30 ಗಂಟೆಗೆ ಗಂಗೊಳ್ಳಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ...
ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಫಕೀರಪ್ಪ (85) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು...