ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಸ್ಕೂಲ್‌ಗೆ ಹೋಗಿದ್ದು, ಮರಳಿ ಮನೆಗೆ...
ಶಿರಬೀಡು ವಾರ್ಡಿನ ಪ್ರಸನ್ನ ಗಣಪತಿ ದೇವಸ್ಥಾನದ ಸನಿಹ, ಹಾದುಹೋಗುವ ನೀರು ಹರಿಯುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳೀಯರ ನೆರವಿನಿಂದ ವ್ಯಕ್ತಿಯನ್ನು...
ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ, ಬೀಡಿನಗುಡ್ಡೆಯ ದಫನಭೂಮಿಯಲ್ಲಿ ದಫನ ಕಾರ್ಯವು ಗೌರವಯುತವಾಗಿ ಬುಧವಾರ ನಡೆಸಲಾಯಿತು. ದಫನ ಕಾರ್ಯವು ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ ನೇತ್ರತ್ವದಲ್ಲಿ...
ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...
ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಮಂಡಿಸುವ ಬಜೆಟ್ ನಲ್ಲಿ ಕಾರ್ಮಿಕ ವರ್ಗದ ಬೇಡಿಕೆಗಳನ್ನು ಈಡೇರಿಸಲು ಹಣ ನೀಡಬೇಕು ಎಂದು ರಾಜ್ಯ ವ್ಯಾಪಿ ನೀಡಿರುವ ಕರೆಯ ಮೇರೆಗೆ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಧರಣಿ...