ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ...
ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ...
ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಗೆ ಅಧಿಕಾರಿಗಳು ತಿಳಿಸಿದಂತೆ ಸೋಮವಾರದಿಂದಲೇ(ಡಿ.16) ಚಾಲನೆ ಸಿಕ್ಕಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ...
ಡಿಸೆಂಬರ್ 8 ರಂದು ಹೆಬ್ರಿ ಗ್ರಾಮದ ಇಕ್ಕೋಡ್ಲು ಹೋಂ ಸ್ಟೇ ಒಂದರ ಅಡಿಕೆ ತೋಟದ ಬಳಿ ಸುಮಾರು 35 ರಿಂದ 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಮಲಗಿದ್ದಲ್ಲಿಯೇ ಮೃತಪಟ್ಟಿದ್ದು, ಮೃತದೇಹವನ್ನು ನಗರದ...
ವಕೀಲರ ಸಂಘದ ಸದಸ್ಯ, ರಾಜನ್ ಕುಮಾರ್ ಮೇಲೆ ಡಿಸೆಂಬರ್ 11ರಂದು ಹಲ್ಲೆ ನಡೆದಿತ್ತು. ಈ ಹಲ್ಲೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ...