ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದಲ್ಲಿ ಸೀತಾನದಿ ಪಾತ್ರದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿಚಾರ ಗಂಭೀರ ತಿರುವು ಪಡೆದುಕೊಂಡಿದ್ದು, ಗ್ರಾಮಸ್ಥರು ಮತ್ತು ಅಧಿಕೃತ ಗುತ್ತಿಗೆದಾರರ ನಡುವೆ ತೀವ್ರ ಆರೋಪ-ಪ್ರತ್ಯಾರೋಪಗಳು...
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ...
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಹಾಗೂ ಸಾಮಾಜಿಕ ಬದಲಾವಣೆಯ...
ದೇಶಕ್ಕೆ ಬಾಬಾಸಾಹೇಬರು ನೀಡಿದ ಸಂವಿಧಾನದ ಕಾರಣದಿಂದಲೇ ಭಾರತ ಇಂದಿಗೂ ಅಖಂಡವಾಗಿ ಉಳಿದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹೇಳಿದರು.
ಅವರು...