ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಸೂಚಿಸಿ ತಾತ್ಕಾಲಿಕ...
ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ತನಿಖೆ ನಡೆಸುವಂತೆ ಪ್ರಸಾರ ನಡೆಸುತ್ತಿರುವ ನಾಲ್ವರು ಸ್ವತಂತ್ರ ಪತ್ರಕರ್ತರಾದ ಅಜಯ್ ಅಂಚನ್, ಅಭಿಜಿತ್ ಇತರರ ಮೇಲೆ ಬಹುಶಃ ಕೊಲೆ ನಡೆಸಿದವರ ಕಡೆಯ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು...
ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ...
ಈಗಾಗಲೇ ವರ್ಗಾವಣೆ ಆದೇಶವಿದ್ದರೂ ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿರುವ ಹೆಚ್.ಎಸ್.ಅಶೋಕ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡದಿರುವ ಕ್ರಮದ ವಿರುದ್ಧ ಇಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು...
ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ವಿವರಗಳನ್ನು ನಿಖರವಾಗಿ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ...