ಗಂಗೊಳ್ಳಿ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದಲ್ಲಿ ವಿಗ್ರಹಕ್ಕೆ ಅಲಂಕರಿಸಿದ್ದ ಚಿನ್ನದ ಆಭರಣಗಳನ್ನು ಅರ್ಚಕರೊಬ್ಬರು ಕದ್ದಿದ್ದಾರೆಂದು ಆರೋಪಿಸಿದ್ದು, ಅರ್ಚಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಗುಡ್ಡಾಡಿ ಗ್ರಾಮದ 65 ವರ್ಷದ ಮಡಿ ಶಂಕರ್ ಎಂಬವರು...
ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹೂಡೆ ಮತ್ತು ಎಪಿಸಿಆರ್ ಉಡುಪಿ ಜಿಲ್ಲಾ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಾನೂನು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅಂಕಣಗಾರ ಹಾಗೂ ಚಿಂತಕ ಶಿವಸುಂದರ್ ಮಾತನಾಡಿ, "ವಿದ್ಯಾರ್ಥಿಗಳು ಪ್ರಶ್ನಿಸುವ...
ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆ ಹಮ್ಮಿಕೊಂಡಿರುವ 'ಪ್ರವಾದಿ ಮಹಮ್ಮುದ್(ಸ) ಮಹಾನ್ ಚಾರಿತ್ರ್ಯವಂತ -ಸೀರತ್ ಅಭಿಯಾನ'ದ ಪ್ರಯುಕ್ತ ಇಂದು ಉಡುಪಿಯ ಜಾಮಿಯ ಮಸೀದಿ ಆವರಣದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜು...
ವಿದ್ಯಾರ್ಥಿಗಳು ಸಾಧನೆಯೊಂದಿಗೆ ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು.
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ...
ಲೇಖಕ, ಸಾರ್ವಜನಿಕ ಚಿಂತಕ ಹಾಗೂ ಸಾಮಾಜಿಕ ಚಳುವಳಿಗಾರ ಜಿ ರಾಜಶೇಖರ್ ಅಗಲಿ ಎರಡು ವರ್ಷಗಳಾಗಿವೆ. ಜಿ.ರಾಜಶೇಖರ್ ಅವರ ಸೆ.16ರ ಹುಟ್ಟುಹಬ್ಬದ ಪ್ರಯುಕ್ತ ಮೊದಲ ‘ಜಿ.ರಾಜಶೇಖರ್ ಸ್ಮಾರಕ ಜ್ಞಾನವೇತನ’ವನ್ನು ಆರಂಭಿಸಲು ಉದ್ದೇಶಿಸಲಾಗಿದೆ.
ಪ್ರಸ್ತುತ ಜ್ಞಾನವೇತನವು, ಕಾಲದ...