ಉಡುಪಿ ನಗರದ ಕಲ್ಸಂಕ ಸಿಗ್ನಲ್ ಬಳಿ ಭಾನುವಾರ ಸಂಜೆ ಆತಂಕಕಾರಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ಕಾಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ಘಟನೆ ವರದಿಯಾಗಿದೆ.
ಗಾಯಗೊಂಡ ಯುವಕನನ್ನು ಶರಣಪ್ಪ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ಆರೋಗ್ಯ ಶೀಘ್ರ ಸುಧಾರಿಸಿ ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸಿ ಉಡುಪಿ...
ಕಲಾವಿದ ಕಲಾ ಪ್ರದರ್ಶನ ನೀಡಿದರೆ ಪೂರ್ಣನಾಗುವುದಿಲ್ಲ. ಸಹೃದಯನಾಗಬೇಕು, ವಿಶಾಲ ಹೃದಯಿ ಆಗಿರಬೇಕು. ಆಗ ಮಾತ್ರ ಪೂರ್ಣಕಲಾವಿದನಾಗಿ ರೂಪುಗೊಳ್ಳಲು ಸಾಧ್ಯ ಎಂದು ರಂಗಕರ್ಮಿ ಸಂಜೀವ ದಂಡೆಕೇರಿ ಹೇಳಿದರು.
ಸುಮನಸಾ ಕೊಡವೂರು ಸಾಂಸ್ಕøತಿಕ ಸಂಘಟನೆಯು ಭಾನುವಾರ ಭುಜಂಗ...
ಮಂಗಳೂರು ಮಿನುಗಾರಿಕಾ ಧಕ್ಕೆಯಲ್ಲಿ ಹಳೆಯ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಸಾಮಾನ್ಯ ಅಪಘಾತವಲ್ಲ; ಇದು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಸಂಭವಿಸಿದ ಕಾರ್ಮಿಕನ ಘೋರ ಹತ್ಯೆ ಎಂದು ಕೇಂದ್ರ...
ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ಫೆಬ್ರವರಿ 21ರಂದು ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಪ್ಲಾಸ್ಟಿಕ್ ಲುಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ಉಸಿರುಗಟ್ಟಿ ಮೃತಪಟ್ಟ ದುರಂತ ಘಟನೆ ನಡೆದಿದೆ.
ಮೃತಳನ್ನು ತನುಷ್ಕಾ (8) ಎಂದು...