ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಅಗತ್ಯಕ್ಕಿಂತ ಹೆಚ್ಚಾಗಿ ಮಳೆ ಸುರಿದ ಪರಿಣಾಮ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಒಂದು ಕಡೆಯಲ್ಲಿ ಕೃತಕ ನೆರೆ ಉಂಟಾದರೆ, ಇನ್ನೊಂದೆಡೆ ಗುಡ್ಡ ಕುಸಿತದಂತಹ ದುರಂತಗಳು ಇಲ್ಲಿಯ ಜನರಿಗೆ ದಿಗ್ಭ್ರಮೆಗೊಳಿಸಿದೆ....
ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಉಡುಪಿಯ ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ...
ಮಹಿಳೆಯರು ಮನೆಯಿಂದ ಹೊರಬಂದು ಸಮಾಜಮುಖಿಯಾಗಿ ಬೆಳೆಯಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಾಂಗ್ರೆಸ್ ನಾಯಕಿ ಸರಳ ಕಾಂಚನ್ ಹೇಳಿದರು.
ಉಡುಪಿ ನಗರದ ತೋನ್ಸೆ ಮಹಿಳಾ ಮಂಡಳಿ ಕೆಮ್ಮಣ್ಣು ವತಿಯಿಂದ ಹಮ್ಮಿಕೊಂಡಿದ್ದ ʼಆಟಿಡೊಂಜಿ ದಿನʼ ಕಾರ್ಯಕ್ರಮದಲ್ಲಿ...
ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಕೂರು ಗ್ರಾಮದ ದೇವರ ಕಾಡು ಪ್ರದೇಶದಲ್ಲಿ ನಿರ್ಮಾಣವಾಗಿರುವ M11 ಇಂಡಸ್ಟ್ರಿ ಬಯೋ ಡೀಸೆಲ್ ಹಾಗೂ ಫಾಮ್ ಆಯಿಲ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ.
ಜಲ...
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಂದುತ್ವದ ಭಾವನೆಗಳಿಗೆ ಧಕ್ಕೆಯಾದ ಕಾರ್ಕಳ ತಾಲೂಕಿನ ಯರ್ಲಪಾಡಿ...