ಕಳೆದ ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯ ಶಾಸಕ, ಸಂಸದರುಗಳು ಮತೀಯ ಧರ್ಮರಾಜಕಾರಣಕ್ಕೆ ಅಬ್ಬರಿಸುತ್ತಿರುತ್ತಾರೆಯೇ ಹೊರತು ಬ್ರಹ್ಮಾವರ, ಪಾಂಗಳ, ಮಲ್ಪೆ, ಕಟ್ ಬೆಳ್ತೂರು, ಗುಲ್ವಾಡಿ ನದಿ ತಟದಲ್ಲಿ ಬದುಕ್ಕುತ್ತಿರುವ ಬುಡಕಟ್ಟು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಗಳು...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಎಲ್ಲಾ ಅಂಗನವಾಡಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದರು.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ...
ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಸಂಭವಿಸಿದೆ.
ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್...
ಭಾರತೀಯ ದಂಡ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ...
ಸಮಾನ ಕೆಲಸ ಸಮಾನ ವೇತನ ಎನ್ನುವ ಸಂವಿಧಾನಬದ್ಧ ಹಕ್ಕು ಸದ್ಯ ರಾಜ್ಯದಲ್ಲಿ ಪುಸ್ತಕಕ್ಕೆ ಮಾತ್ರ ಸೀಮಿತವಾಗಿದ್ದು, ಅತ್ಯಂತ ದೊಡ್ಡ ಸಮಸ್ಯೆ ಆಗಿರುವ ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್)ಯನ್ನು ಕೂಡಲೇ ಹಳೆ ಪಿಂಚಣಿ ಯೋಜನೆ(ಒಪಿಎಸ್)ಗೆ ವರ್ಗಾಯಿಸಿ...