ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಹೊರಡಿಸಿರುವ ಇತ್ತೀಚಿನ ಆದೇಶವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹಿಸಿದೆ.
ಸಂವಿಧಾನದ ವಿಧಿ 51A(ಅ) ಪ್ರಕಾರ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಮೂಲ ಕರ್ತವ್ಯವಾಗಿದೆ....
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮುಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ...
ಉಡುಪಿಯ ನೇಜಾರಿನಲ್ಲಿರುವ ನೂರುಲ್ ಫುರ್ಖಾನ್ ಟ್ರಸ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ನೂರ್ ಉಲ್ ಫುರ್ಖಾನ್ ವಿಶೇಷ ಮಕ್ಕಳ ಶಾಲೆಯ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ “Abilities Beyond Disabilities” ಎಂಬ ಘೋಷವಾಕ್ಯದೊಂದಿಗೆ ನೇಜಾರಿನ ಶಕುಂತಲಾ ವಾದಿರಾಜ...
ಉಡುಪಿ ನಗರದಲ್ಲಿ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ಜನವರಿ 30ರಂದು ರಾತ್ರಿ ಮಣಿಪಾಲದ ಹೋಟೆಲೊಂದರಲ್ಲಿ ಊಟಕ್ಕೆ ತೆರಳಿದ್ದ ಯುವಕರ ನಡುವೆ ಸಂಭವಿಸಿದ ಮಾತಿನ...
ಹಿರಿಯಡಕ: “ಆರಂಭದ ಕುತೂಹಲ, ಅನಂತರದ ಹಂಬಲ, ಕೊನೆಗೆ ಬಿಟ್ಟಿರಲಾರದ ಚಪಲಕ್ಕೆ ತಳ್ಳಿ ನಿಮ್ಮನ್ನೇ ಆಪೋಶನ ತೆಗೆದುಕೊಳ್ಳುವ ಮಾದಕ ವಸ್ತುಗಳ ಮೋಹದ ಬಲೆಗೆ ಬೀಳದೆ ನಿಮ್ಮ ಬದುಕು ಮತ್ತು ಸಮಾಜವನ್ನು ಕಾಪಾಡುವ ಎಚ್ಚರವನ್ನು ಕಳೆದುಕೊಳ್ಳಬೇಡಿ”...