ಕನ್ನಡ ಮಾಧ್ಯಮದಲ್ಲಿ ಓದುತ್ತಿರುವವರು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿಯಾಗಿದ್ದಾರೆ ಎಂದು
ಉಡುಪಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಅಶೋಕ್ ಹೇಳಿದರು.
ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ...
ಪ್ರತಿಯೊಂದು ಹಬ್ಬಗಳು ಸಮಾಜದಲ್ಲಿ ಸಂತೋಷವನ್ನು ಹಂಚುತ್ತವೆ. ಕೇವಲ ಮನೆಯವರೇ ಹಬ್ಬ ಆಚರಿಸಿದರೆ ಅದು ಹಬ್ಬ ಅನಿಸುವುದಿಲ್ಲ. ಇತರರೊಂದಿಗೆ ಸೇರಿ ಆಚರಿಸಿ ಇತರರ ಮೊಗದಲ್ಲೂ ಸಂತೋಷ ಕಂಡರೆ ಮಾತ್ರ ಹಬ್ಬ ಎನಿಸುತ್ತದೆ. ಹಬ್ಬಗಳು ತ್ಯಾಗ...
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದ್ದು, ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕುಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಆಗ್ರಹಿಸಿದೆ.
ಡಿವೈಎಫ್ಐ...
ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಸಿಕೊಡುವುದು ಅನಿವಾರ್ಯವಾಗಿದೆ. ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು ಪತ್ರಕರ್ತ ಶಾರೂಕ್ ತೀರ್ಥಹಳ್ಳಿ ಹೇಳಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರದ...
ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೇ 18...