ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಪ್ರಯತ್ನವನ್ನು ವಿರೋಧಿಸಿ, ಕೊರಗರು ಸೇರಿದಂತೆ ಬಡವರಿಗೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ–ಔಷಧ ಲಭ್ಯವಾಗಬೇಕು ಮತ್ತು ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೊಳ್ಳಬೇಕು...
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ತೊಟ್ಟಂ ಗ್ರಾಮದಲ್ಲಿರುವ ಸಂತ ಅನ್ನಮ್ಮನವರ ನವೀಕೃತ ಚಾಪೆಲ್ (ಕಿರು ದೇವಾಲಯ)ದ ಉದ್ಘಾಟನೆ ಹಾಗೂ ಆಶೀರ್ವಚನ ಕಾರ್ಯಕ್ರಮ ಫೆಬ್ರವರಿ 11ರಂದು ಬುಧವಾರ ಸಂಜೆ 4.30ಕ್ಕೆ ಜರುಗಲಿದೆ. ಉಡುಪಿ ಧರ್ಮಪ್ರಾಂತ್ಯದ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಕೇರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅಗತ್ಯತೆಗಳನ್ನು ಮನಗಂಡು, ಸಂಪತ್ ಕುಮಾರ್ ಶೆಟ್ಟಿ ಇವರ ಮಾಲಿಕತ್ವದ ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ಯೂ ಸಂಸ್ಥೆ ವತಿಯಿಂದ ನಿರ್ಮಿಸಲಾದ ನೂತನ ತಂಗುದಾಣವನ್ನು...
ಅಸ್ಪೃಶ್ಯರು, ಬಡವರು, ಕೂಲಿ ಕಾರ್ಮಿಕರು ಮತ್ತು ಬುಡಕಟ್ಟು ಸಮುದಾಯದ ಜನರಿಗೆ ಮೊತ್ತಮೊದಲಾಗಿ ಆರೋಗ್ಯ ಗ್ಯಾರಂಟಿ ನೀಡಬೇಕು. ಜನರು ಆರೋಗ್ಯದಿಂದ ಬದುಕಿದರೆ ಮಾತ್ರ ಸರ್ಕಾರದ ಪಂಚ ಗ್ಯಾರಂಟಿಗಳು ಅರ್ಥಪೂರ್ಣವಾಗುತ್ತವೆ ಎಂದು ಕರ್ನಾಟಕ ದಲಿತ ಸಂಘರ್ಷ...
ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದಾಗ...