ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55)...
ಬೀದಿ ನಾಯಿಗಳಿಗೆ ಅನ್ನ ಹಾಕಿದ ಕಾರಣಕ್ಕೆ ದಲಿತ ಮಹಿಳೆಗೆ ಪ್ರಬಲ ಜಾತಿಯ ಚಂದ್ರಕಾಂತ್ ಭಟ್ಟ ಎಂಬಾತ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ...
108 ಆರೋಗ್ಯ ಕವಚ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 3ತಿಂಗಳಿಂದ ವೇತನ ಪಾವತಿಯಾಗದೇ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೊಟ್ರಪ್ಪ ಜಿ ಹೇಳಿದರು.
ಉಡುಪಿಯಲ್ಲಿ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಹನೆಹಳ್ಳಿ ದಲಿತ ಯುವಕ ಕೃಷ್ಣ ಹತ್ಯೆ ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ನಿಯೋಗ, ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್‌ರನ್ನು...
ಚುನಾವಣಾ ದಿನಾಂಕ ಘೋಷಣೆಯಾಗುವ ಹಂತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರನ್ನು ಬದಲಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಸಾಮಾಜಿಕ ಕಾರ್ಯಕರ್ತ ರಾಮ ದಿವಾಣ ಪತ್ರಿಕಾ ಪ್ರಕಟಣೆಯಲ್ಲಿ...