ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆಯವರು ಪದೇ ಪದೆ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು ಅವರ ವಿರುದ್ಧ ಬಿಜೆಪಿ ನಾಯಕರಿಗೆ ನಿಜವಾದ ದಮ್ಮು-ತಾಕತ್ತು ಇದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ ಎಂದು...
ಉಡುಪಿ ಜಿಲ್ಲೆಯ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮಂಗಳವಾರ (ಮಾರ್ಚ್ 12) ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಮುಖಂಡರೊಂದಿಗೆ ಅವರು ಸೋಮವಾರ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...
ಸಮಾಜದಲ್ಲಿರುವ ಲಿಂಗ ಅಸಮಾನತೆಯನ್ನು ಭೇದಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ. ಆದರೆ, ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ...
ಪ್ರಸ್ತುತ ಮಹಿಳೆಯು ಯಾವ ಹಿನ್ನಲೆಯವಳಾಗಿದ್ದರೂ ಕೂಡ ಮಹಿಳೆಯಾಗಿ ಉಳಿಯಬೇಕಾದ ಅವಶ್ಯಕತೆ ಇದೆ. ಇದು ಕೇವಲ ಹ್ಯಾಪಿ ವುಮೆನ್ಸ್ ಡೇ ಅಥವಾ ಪೌಂಡ್ಸ್ ವುಮೆನ್ಸ್ ಡೇ ಅಲ್ಲ. ಹೊರತಾಗಿ ಕಾರ್ಯನಿರತ ಮಹಿಳೆಯರ ದಿನಾಚರಣೆಯಾಗಿದೆ ಎಂದು...
'ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ'ವು ಜನಪರ, ಮಹಿಳಾಪರ ಸಂಘಟನೆಗಳ ಜಾಲವಾಗಿದ್ದು, ಕಳೆದ ಹನ್ನೊಂದು ವರ್ಷಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಾಥಾ, ಸಮಾವೇಶ, ಜಾಗೃತಿ ಕಾರ್ಯಕ್ರಮ ನಡೆಸುವುದರೊಂದಿಗೆ ಜನಪರ ಹೋರಾಟಗಳಲ್ಲಿ ಸಹಭಾಗಿತ್ವ...