ಪ್ರಜಾಪಭುತ್ವದ ಮೇಲೆ ಫ್ಯಾಸಿಸ್ಟ್ ಶಕ್ತಿಗಳು ನಡೆಸುತ್ತಿರುವ ಪ್ರಹಾರದ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಾರ್ಚ್ 8ರಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಉಸ್ತುವಾರಿ...
ಏಷಿಯನ್ ಫಿಷರೀಸ್ ಸೊಸೈಟಿ ಇಂಡಿಯನ್ ಬ್ರಾಂಚ್ ಪ್ರಾಯೋಜಿತ ಪ್ರೊಫೆಸರ್ ಡಾ ಎಂ ಸಿ ನಂದೀಶ-2024 ರಾಷ್ಟ್ರೀಯ ಪುರಸ್ಕಾರವು ಸಾಂಪ್ರದಾಯಿಕ ಮೀನುಗಾರ ಶಿವಶಂಕರ್ ಗುಜ್ಜರಬೆಟ್ಟು ಅವರಿಗೆ ಲಭಿಸಿದೆ.
ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದ 13ನೇ ಇಂಡಿಯನ್ ಫಿಷರೀಸ್...
ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....
ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ.
ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ...
ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು ಹೇಳಿದರು.
ಉಡುಪಿಯ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್...