ಹಲವು ಧರ್ಮ, ಹಲವು ಜಾತಿ, ಹಲವು ಭಾಷೆ, ಹಲವು ಸಂಸ್ಕೃತಿಗಳನ್ನು ಕಾಪಾಡಿಕೊಂಡು ಈ ದೇಶದ ಐಕ್ಯತೆಯನ್ನು ಕಾಪಾಡಿಕೊಳ್ಳಬೇಕಾದರೆ ಈ ಬಹುತ್ವವನ್ನು ನಾವು ಕಾಪಾಡಿಕೊಳ್ಳಬೇಕು. ಬಹುವಚನವನ್ನು ಉಳಿಸಿಕೊಳ್ಳಬೇಕು. ಈ ಬಹುವಚನ ಭಾರತವನ್ನು ಉಳಿಸಿಕೊಳ್ಳುವುದಕ್ಕೆ ಸಂವಿಧಾನ...
ತಮ್ಮ ಭ್ರಷ್ಟಾಚಾರ, ಸೃಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ...
1985ರಲ್ಲಿ ಉಡುಪಿಯಲ್ಲಿ ನಿರ್ಮಿಸಿದ್ದ ಗಾಂಧಿ ಭವನಕ್ಕೆ ಈಗ 39 ವರ್ಷ ತುಂಬಿದರೂ ಕೂಡ ಗಾಂಧಿ ಭವನ ಮಾತ್ರ ಅನೈತಿಕ ಚಟುವಟಿಕೆ ಮತ್ತು ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ. 1985ರಲ್ಲಿ ಅಂದಿನ ನಗರಾಭಿವೃದ್ದಿ ಸಚಿವ ಲಕ್ಷ್ಮೀ...
ಮಂಗಳೂರಿನ ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೆಗೇಡಿನದ್ದು ಎಂದು ಉಡುಪಿಯಲ್ಲಿ ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಯಲ್ಲಿ ಏನೋ...
ಕೇಂದ್ರ ಸರ್ಕಾರದ ಅಧಿಕಾರಿಗಳ ಅವೈಜ್ಞಾನಿಕ ವರ್ತನೆಯಿಂದ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿರುವ ಸರ್ವಿಸ್ ರಸ್ತೆ, ಕಳೆದ ವರ್ಷ ಜುಲೈನಲ್ಲಿ ಕುಸಿದಿತ್ತು. ಮುಂದಿನ ದಿನಗಳಲ್ಲಿ ಈ ಪರಿಸರದ ರಾಷ್ಟ್ರೀಯ ಹೆದ್ದಾರಿಯೇ ಕಡಿತಗೊಂಡರೆ ಇದಕ್ಕೆ...