ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಖಾಸಗಿ...
ಉಡುಪಿ ಅಷ್ಠ ಮಠದಲ್ಲಿ ಒಂದಾದ ಶೀರೂರು ಮಠದ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡು ಒಂದು ವಾರ ಕಳೆದರೂ, ಮಹೋತ್ಸವದ ಚಾಲನೆ ವೇಳೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆರ್ಎಸ್ಎಸ್ ಧ್ವಜ ಹಿಡಿದು...
ರಾಷ್ಟ್ರೀಯ ಹೆದ್ದಾರಿ ಉಪ್ಪೂರು ಕೆ.ಜಿ. ರೋಡ್ ಬಳಿ ಬೈಕ್ ಸವಾರನೊಬ್ಬ ಹದಿನಾಲ್ಕು ಚಕ್ರಗಳ ಟ್ರಕ್ಕಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಟ್ರಕ್ಕಿನ ಚಕ್ರದಡಿ ಸಿಲುಕಿದ ಬೈಕ್ ಸವಾರನ...
ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್ಪಿಎಸ್...
ಉಡುಪಿ ನಗರದ ಕಲ್ಯಾಣಪುರ ಸಮೀಪದ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೈಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಸಮಯಕ್ಕೆ ಸರಿಯಾಗಿ ರಕ್ಷಿಸಿರುವ ಘಟನೆ ನಡೆದಿದೆ.
ನದಿಯಲ್ಲಿ ದೋಣಿಯ ಮೂಲಕ ಗಾಳಗಾರಿಕೆ ನಡೆಸುತ್ತಿದ್ದವರು ವ್ಯಕ್ತಿಯ ಅನುಮಾನಾಸ್ಪದ ವರ್ತನೆ ಗಮನಿಸಿ...