ಭೀಮಾ ಕೋರೆಗಾಂವ್ ಯುದ್ಧದ 206ನೇ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪಡುಬಿದ್ರಿಯಲ್ಲಿ ಆಚರಿಸಿದೆ.
ಪಡುಬಿದ್ರಿ ಪಂಚಾಯತ್ ಬಳಿಯಿಂದ ಬಸ್‌ಟ್ಯಾಂಡ್ ವರೆಗೂ ಮೊಂಬತ್ತಿ ಮೆರವಣಿಗೆ ನಡೆಸಿ, ಅಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ...
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30ರ ಶನಿವಾರ ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ ಎಂದು ಕಸಾಪ ತಿಳಿಸಿದೆ.
ನಿರಂತರ 12ಗಂಟೆಗಳ ಕಾರ್ಯಕ್ರಮ ನಡೆಯಲಿದ್ದು, ಮಣಿಪಾಲದ ಎಂಐಟಿಬಸ್...
ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್‌ನವರ ಗೋದಾಮುಗಳಲ್ಲಿ ಉಳಿದಿದ್ದ ವಿಷಕಾರಕ ಕೀಟ ನಾಶಕವನ್ನು ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಕರ್ನಾಟಕದ ಗಡಿಭಾಗವಾದ ಕೇರಳದ ಮಿಂಚಿನಪದವು ಗುಡ್ಡಗಾಡು ಪ್ರದೇಶದಲ್ಲಿ ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ...
ಅಲೆವೂರು ಗ್ರೂಪ್ ಫೋರ್ ಎಜುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.
ಉಡುಪಿ ಜಿಲ್ಲೆಯ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ...
ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಡಿಸೆಂಬರ್ 19ರ ಬೆಳಿಗ್ಗೆ ಆಳ ಸಮುದ್ರದಲ್ಲಿ ಮುಳುಗಡೆಗೊಂಡಿದ್ದು, ಇದರಲ್ಲಿದ್ದ ಒಟ್ಟು ಎಂಟು ಮಂದಿ ಮೀನುಗಾರರು ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ರಕ್ಷಾ ಎಂಬುವವರಿಗೆ ಸೇರಿದ ‘ಶ್ರೀ ನಾರಾಯಣ’ ಬೋಟು...