ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್(42) ಅಲಿಯಾಸ್ ಬನ್ಸ್ ರಾಘು ಎನ್ನುವರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಶಿವಮೊಗ್ಗ ಮೂಲದ ಶಫಿವುಲ್ಲಾ(40) ಮತ್ತು...
ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಇಂದು ನಡೆದ...
ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರ ಮಹಾರಾಜರ ಕುರಿತು ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಅಕ್ಟೋಬರ್ 15ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲ ನಿವಾಸಿಗಳ ಸಾಂಸ್ಕೃತಿಕ...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ಬ್ರಹ್ಮಾವರ...
ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂಬ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದೆ. ಪ್ರಕರಣದ ತನಿಖೆ ಆರಂಭಿಸಿರುವ ಸಿಐಡಿ ಪೊಲೀಸರು ಮಂಗಳವಾರ ಉಡುಪಿಗೆ ತೆರಳಿದ್ದಾರೆ.
ಸಿಐಡಿ ವಿಭಾಗದ ಡಿವೈಎಸ್‌ಪಿ ಅಂಜುಮಾಲಾ ನಾಯಕ್...