ಕಳೆದ ವರ್ಷ ಇದೇ ಸಮಯದಲ್ಲಿ ಕರಾವಳಿ ಜಿಲ್ಲೆ ಉಡುಪಿಯ ಕಾಲೇಜಿನಲ್ಲಿ ಹುಟ್ಟಿಕೊಂಡ ಹಿಜಾಬು ವಿವಾದದ ಕಿಚ್ಚು ಇಡೀ ದೇಶದಲ್ಲೇ ಸುದ್ದಿ ಮಾಡಿತ್ತು. ಅಲ್ಲಿಂದ ಶುರುವಾದ ಇಸ್ಲಾಮೊಫೋಬಿಯಾದ ನಂಜು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ...
ಉಡುಪಿಯಲ್ಲಿರುವ ಚಿನ್ನಾಭರಣ ತಯಾರಿಕಾ ಘಟಕವೊಂದು ರಾಸಾಯನಿಕ ಹೊಗೆಯನ್ನು ಹೊರಸೂಸುತ್ತಿದ್ದು, ನಗರದ ಜನರಲ್ಲಿ ಆತಂಕ ಸೃಷ್ಠಿಸಿದೆ.
ನಗರದ ಯೂನಿಯನ್ ಬ್ಯಾಂಕ್ ರಸ್ತೆಯಲ್ಲಿರುವ ಈ ಘಟಕದ ಸುತ್ತಮುತ್ತ ಅಂಗಡಿ ಮುಗ್ಗಟ್ಟು, ದೇವಾಲಯ, ಮಸೀದಿ, ಸರ್ಕಾರಿ ಶಾಲೆ,...
ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ತುರ್ತಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತ ಪುನರ್‌ವಸತಿ ಕೇಂದ್ರವನ್ನು...
ಅಂಡರ್ ಪಾಸ್ ಕಾಮಗಾರಿ ಅವೈಜ್ಞಾನಿಕ ಎಂದ ಸಾರ್ವಜನಿಕರು
ಸರಿಯಾದ ಡಾಂಬರೀಕರಣವೂ ಇಲ್ಲದ ಪರ್ಯಾಯ ಮಾರ್ಗ
ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿ ಪ್ರದೇಶದಲ್ಲಿ ದಿನನಿತ್ಯ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ...
ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅನುಷ್ಠಾನ ಮಾಡುವುದು ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ ಟಿ ಹೇಳಿದರು.
ಉಡುಪಿಯ ಮಣಿಪಾಲ ರಜತಾದ್ರಿಯ...