ಉಡುಪಿ | ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಜಾರಿಯಲ್ಲಿರುವ ಕಾನೂನು ಕಟ್ಟುನಿಟ್ಟಾಗಿ ಪಾಲಿಸಿ : ಮನು ಪಟೇಲ್ ಬಿ.ವೈ

ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದ್ದು, ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿಪಾಲಿಸಬೇಕು ಹಾಗೂ ವಿವಿಧ ಭಾಗೀದಾರ ಇಲಾಖೆಗಳು...

ಉಡುಪಿ | ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ : ಜಿಲ್ಲಾಧಿಕಾರಿ

ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ...

ಉಡುಪಿ | ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಅವುಗಳ ಆರೋಗ್ಯ...

ಉಡುಪಿ | ಮಲ್ಪೆ ಫೆಡರೇಷನ್‌ನಲ್ಲಿ ಭೂಗುತ್ತಿಗೆ ವಿವಾದ; ಕೋಟ್ಯಂತರ ಅವ್ಯವಹಾರದ ಆರೋಪ

ಉಡುಪಿ ಜಿಲ್ಲೆಯ ಮಲ್ಪೆಯ ಹನುಮಾನ್ ನಗರ ಸೀ ವಾಕ್ ಹಾಗೂ ಹನುಮಾನ್ ಭಜನಾ ಮಂದಿರದ ಸುತ್ತಮುತ್ತಲಿನ ಸುಮಾರು 9 ಎಕರೆ ಸರಕಾರಿ ಜಾಗವನ್ನು ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ...

ಉಡುಪಿ | ದ್ವೇಷ ಭಾಷಣ, ಹಿಂಜಾವೇ ನಾಯಕನ ಬಂಧನ

ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ನಾಯಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಜೆಕಾರು ಮರ್ಣೆ ನಡಿಬೆಟ್ಟು ಮೂಲದ ರತ್ನಾಕರ್ ಅಮೀನ್ (49) ಎಂಬವರು ಬಂಧಿತ ಆರೋಪಿಯಾಗಿದ್ದಾರೆ. ನವೆಂಬರ್ 15ರಂದು...

ಜನಪ್ರಿಯ

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

Tag: ಉಡುಪಿ