ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಉಡುಪಿ ತಾಪಂ...
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಾಗೂ ಅಪಾಯಕಾರಿಯಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು...
ಉಡುಪಿ ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ 108 ಆಂಬುಲೆನ್ಸ್ ಸೇವೆ ಹಳಿ ತಪ್ಪಿದ್ದು, ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಆಂಬುಲೆನ್ಸ್ ಸಿಗದೆ ಮೃತ ಪಡುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ, ಇಲಾಖೆಗಳು, ಜನಪ್ರತಿನಿಧಿಗಳಿಗೆ ಹಲವಾರು...
ರಾಷ್ಟ್ರೀಯ ಹೆದ್ದಾರಿ ಪಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ...