ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜು.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ...
ಉಡುಪಿ ನಗರದ ಪವಿತ್ರ ಸ್ಥಳಕ್ಕೆ ಸ್ವಾಗತ ಕೋರುವ ಸ್ವಾಗತ ಗೋಪುರದ ಹೃದಯ ಭಾಗದಲ್ಲಿ ಗುಂಡಿಗಳು ಅಪಘಾತಕ್ಕೆ ಆಹ್ವಾನಿಸುತ್ತಿವೆ.
ವಾಹನಗಳ ಓಡಾಟದ ಕೇಂದ್ರ ಸ್ಥಳವಾಗಿರಯವ ಕಿನ್ನಿಮುಲ್ಕಿಯ ಈ ಸ್ವಾಗತ ಗೋಪುರ ತಿರುವಿನಲ್ಲಿರುವ ಈ ಗುಂಡಿಗಳಿಗೆ, ಸ್ಥಳೀಯರು...
ಕರಾವಳಿ ಜಿಲ್ಲೆಗಳಲ್ಲಿ ಸುಮಾರು ಎಂಟು ಲಕ್ಷಕ್ಕೂ ಅಧಿಕ ಅಲ್ಪಸಂಖ್ಯಾತ ಸಮುದಾಯದ ಮತದಾರರಿದ್ದಾರೆ ಚುನಾವಣೆ ಸಂದರ್ಭಗಳಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡುವ ಹಲವಾರು ನಾಯಕರುಗಳು ಇದ್ದಾರೆ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ...
ಉಡುಪಿ ಜಿಲ್ಲೆಯ ಮೀನುಗಾರರು ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ / ಅನುಮತಿ ಪತ್ರ ನೀಡಲು ಸರ್ಕಾರಿ ಆದೇಶದನ್ವಯ ಅನುಮೋದನೆ ನೀಡಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ...
ಕೆಲವು ಪ್ರಾಥಮಿಕ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯ ಅಕ್ಷರಗಳನ್ನು ಗುರುತಿಸುವ ಪರಿಸ್ಥಿತಿಯಲ್ಲಿ ಇಲ್ಲ. ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕಲಿಸುವ ಕಾರ್ಯ ಆಗಬೇಕು. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಹೆಚ್ಚಿನ...