ಅಂಗಡಿ ಶೋ ರೂಮ್ ಗಳು ಹೋಟೆಲ್‌ಗಳು ಮತ್ತು ಶಾಲಾ ಕಾಲೇಜ್‌ಗಳ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಲು ಸರಕಾರವು ಈಗಾಗಲೇ ಆದೇಶ ನೀಡಿದೆ.
ರಾಜ್ಯ ಸರಕಾರವು ಕನ್ನಡ ಭಾಷೆ ಅಳವಡಿಸಲು ಆದೇಶ ಮಾಡಿದರೂ ಸಹ...
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ (ಪಿ.ಎಂ.ಇ.ಜಿ.ಪಿ) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿದೆ. ಆದರೆ ಸ್ವಂತ...
ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಆ.5) ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯವರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಉಂಟಾಗುವ ಸಂಚಾರ ವ್ಯತ್ಯಯ ತಪ್ಪಿಸಲು ಮಾಡಲಾದ ವಿಶೇಷ ಬಸ್ಸುಗಳ ವ್ಯವಸ್ಥೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಹಾಗೂ ದೂರುಗಳನ್ನು...
ರಾಷ್ಟ್ರೀಯ ಹೆದ್ದಾರಿ 169ಎ (ಎನ್‌ಎಚ್-169ಎ) ರಲ್ಲಿ ದಿನದಿಂದು ಹೆಚ್ಚುತ್ತಿರುವ ವಾಹನ ಸಂಚಾರದಿಂದಾಗಿ ನಿರಂತರವಾಗಿ ಟ್ರಾಫಿಕ್ ಜಾಮ್‌ಗಳ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಹಿರಿಯಡಕ ಪೇಟೆ, ಹೆಬ್ರಿ, ಪರ್ಕಳ ಹಾಗೂ ಮಣಿಪಾಲದ ನಡುವೆ...
ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ಇಂದು ಆಶ್ರಯ ಪಡೆದಿರುವ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪಡಿಯಾರರು,...