ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಹಾಗೂ ದೌರ್ಜನ್ಯ ನಡೆಸಿರುವ ಕ್ರಮವನ್ನು ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆಗಳ ಸಹಕಾರದೊಂದಿಗೆ...
ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಮಾಡುವ ಕಾಮಗಾರಿಭಾಗಶಃ ಪೂರ್ಣಗೊಂಡಿದ್ದು, ಉಳಿದಂತೆ...
ಜನಸಾಮಾನ್ಯರು ಮೂಲಭೂತ ಪ್ರಾಥಮಿಕ ಆರೋಗ್ಯ ಸೇವೆಗಾಗಿ ದೂರ ಪ್ರಯಾಣಿಸದೇ ಜನವಸತಿ ಪ್ರದೇಶದಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್ನಲ್ಲಿ ಸುಲಭವಾಗಿ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಶಾಸಕ ಯಶ್ಪಾಲ್ ಎಸುವರ್ಣ ತಿಳಿಸಿದರು.
ಅವರು ಶುಕ್ರವಾರ ನಗರದ ಗುಂಡಿಬೈಲು ದೊಡ್ಡನಗುಡ್ಡೆಯಲ್ಲಿ...
ಉಡುಪಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು.
ಅವರು ಇಂದು ನಗರದ...
ಉಡುಪಿ ಜಿಲ್ಲೆಯಾದ್ಯಂತ ಮರಳಿನ ಸಮಸ್ಯೆ, ಕೆಂಪು ಕಲ್ಲಿನ ಸಮಸ್ಯೆ, ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ, ಅತಿಯಾದ ಮಳೆಯಿಂದ ರೈತರ ಕೃಷಿ ಚಟುವಟಿಕೆ ಅಡಚನೆಯಾಗಿ ರೈತಾಪಿ ಜನರು ಕಂಗೆಟ್ಟಿದ್ದಾರೆ, ಬಸವ ವಸತಿ ಯೋಜನೆ ಮನೆ...