ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಿಗೆ ಜು.20, 21ರಂದು ರೆಡ್ ಅಲರ್ಟ್ ಹಾಗೂ ನಂತರದ ಐದು ದಿನಗಳಲ್ಲಿ ಆರೆಂಜ್ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರೀ ಮಳೆಯ ಸಾದ್ಯತೆಯನ್ನು ಅದು ನೀಡಿದೆ....
ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ವಸತಿ ಸಮುಚ್ಚಯದ ಮನೆಗಳಿಗೆ ಜು.19ರಂದು ರಾತ್ರಿ ವೇಳೆ ನುಗ್ಗಿರುವ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಕಂದಾಯ ಇಲಾಖೆಗೆ ಸಂಬಂಧಿಸಿದ...
ಕೇರಳ ಸಮಾಜಂ ಉಡುಪಿ( ರಿ) ಸಂಘಟನೆ ವತಿಯಿಂದ ಸೆಪ್ಟಂಬರ್ 14 ರಂದು ಓಣಂ ಸಂಭ್ರಮಾಚರಣೆ ಅದ್ದೂರಿಯಾಗಿ ನಡೆಯಲಿದೆ. ಉಡುಪಿಯ ಅಮ್ಮಣ್ಣಿ ರಮಣ್ಣ ಸಭಾಭವನದಲ್ಲಿ ಒಣಂ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಗೋವಾ ರಾಜ್ಯಪಾಲರಾದ ಶ್ರೀ ಪಿ...
ರಾಜ್ಯ ಕಾಂಗ್ರೆಸ್ ಸರಕಾರ ಗ್ರಾಮ ಪಂಚಾಯತ್ ಗಳಲ್ಲಿ ಸರಾಗವಾಗಿ ಸಿಗುತ್ತಿದ್ದ 9/11 ಅಥವಾ ಏಕ ವಿನ್ಯಾಸ ನಕ್ಷೆ ಕೊಡುವ ಜವಾಬ್ದಾರಿಯನ್ನು ನಗರ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಅಧಿಕೃತ ಆದೇಶ ಮಾಡಿದ ಹಿನ್ನೆಲೆಯಲ್ಲಿ 9/11ಗಾಗಿ ಸಾರ್ವಜನಿಕರು...
ಉಡುಪಿ ನಗರದಲ್ಲಿ ಬೀದಿ ಶ್ವಾನಗಳ ಸಂಖ್ಯೆಯು ಮಿತಿ ಮಿರಿದ್ದು, ಬೀದಿ ನಾಯಿಗಳ ಹೆಚ್ಚಳದಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಮಸ್ಯೆಗಳು ಉದ್ಭವಿಸಿವೆ. ಪ್ರತಿ ಜೀವಿಗಳಿಗೆ ಬದುಕುವ ಹಕ್ಕಿದೆ. ಅವುಗಳ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ....